ಅಕಾಲಿಕ ಮಳೆ ಮತ್ತಿತರ ಕಾರಣಗಳಿಂದ ದ್ರಾಕ್ಷಿಗೆ ಬೇಡಿಕೆ ಕಡಿಮೆ ಇದೆ. ರೈತರ ಅಸಹಾಯಕತೆಯನ್ನೇ ಬಂಡವಾಳ ಮಾಡಿಕೊಂಡಿರುವ ವ್ಯಾಪಾರಿಗಳು, ಸಗಟಿನಲ್ಲಿ ದ್ರಾಕ್ಷಿ ಕೊಯ್ಲು ಮಾಡಿ, ಚೀಟಿ ಬರೆದುಕೊಟ್ಟು ಹೋಗುತ್ತಿದ್ದಾರೆ. ಇದರಿಂದ ಕಷ್ಟಪಟ್ಟು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೆ ಮೋಸ ಹೋಗುವ ಭೀತಿ ರೈತರನ್ನು ಕಾಡುತ್ತಿದೆ.
from India & World News in Kannada | VK Polls https://ift.tt/wRBWpav