ರಾಜ್ಯದಲ್ಲಿಒಂದುವೇಳೆ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿಇದಿದ್ದರೆ ಪಿಎಸ್ಐ ನೇಮಕಾತಿ ಅಕ್ರಮ ವಿಚಾರ ಹೊರಗಡೆಯೇ ಬರುತ್ತಿರಲಿಲ್ಲ. ಅದನ್ನು ಮುಚ್ಚಿ ಹಾಕುತ್ತಿದ್ದರು ಎಂದು ಈಶ್ವರಪ್ಪ ಆರೋಪಿಸಿದರು. ಭಾನುವಾರ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ. ಹೀಗಾಗಿಯೇ ಪ್ರಕರಣದ ಬಗ್ಗೆ ಪಾರದರ್ಶಕವಾಗಿ ತನಿಖೆ ಮಾಡಲಾಗುತ್ತಿದೆ. ರಾಜ್ಯದಲ್ಲಿಯಾವ ಇಲಾಖೆಯ ಅಭಿವೃದ್ಧಿ ಕಾರ್ಯಗಳೂ ನಿಂತಿಲ್ಲ. ಜನರು ಸರಕಾರದ ಕಾರ್ಯದ ಬಗ್ಗೆ ಸಂತೋಷದಿಂದ ಮಾತನಾಡುತ್ತಿದ್ದಾರೆ. ಪಠ್ಯಪುಸ್ತಕದಲ್ಲಿ ಭಗತ್ ಸಿಂಗ್, ನಾರಾಯಣ ಗುರು ಹೆಸರು ತೆಗೆದು ಹಾಕಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ. ಇದು ಸುಳ್ಳು ಸೃಷ್ಟಿ ಎಂದರು.
from India & World News in Kannada | VK Polls https://ift.tt/Ygz3H0O
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...