'ಪ್ರಧಾನಿ ಅಮಿತ್ ಶಾ, ಗೃಹ ಸಚಿವ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಪ್ರೇರಣೆಯಿಂದ ರಾಜ್ಯದಲ್ಲಿ ಅಭಿವೃದ್ಧಿ ಸಾಧ್ಯವಾಗಿದೆ' ಎಂದು ಸಾರ್ವಜನಿಕ ಕಾರ್ಯಕ್ರಮದಲ್ಲೇ ತಪ್ಪಾಗಿ ಸಂಭೋಧಿಸುವ ಮೂಲಕ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಎಡವಟ್ಟು ಮಾಡಿದ್ದಲ್ಲದೇ, ಸಾರ್ವಜನಿಕ ವಲಯದಿಂದ ಸಾಕಷ್ಟು ಟೀಕೆಗೆ ಗುರಿಯಾಗಿದ್ದಾರೆ.
from India & World News in Kannada | VK Polls https://ift.tt/5TDy6eh