ಬೆಂಗಳೂರು ಜನತೆಗೆ ಡೆಂಗ್ಯೂ ಜ್ವರ ಬಾಧೆ! ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು ಇಲ್ಲಿವೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪೂರ್ವ ವಲಯದಲ್ಲೇ ಅತ್ಯಧಿಕ ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಈ ವಲಯದಲ್ಲಿ ಜನವರಿಯಿಂದ ಇಲ್ಲಿಯವರೆಗೆ 121 ಮಂದಿ ಡೆಂಗ್ಯೂ ಜ್ವರದಿಂದ ನಲುಗಿ ಹೋಗಿದ್ದಾರೆ. ಆರೋಗ್ಯ ಸಿಬ್ಬಂದಿಯು ಹೆಚ್ಚು ಸೊಳ್ಳೆ ಉತ್ಪತ್ತಿಯಾಗುವ ಪ್ರದೇಶಗಳನ್ನು ಗುರುತಿಸಿ ಧೂಮೀಕರಣ ಮಾಡುತ್ತಿದ್ದರೂ ಲಾರ್ವಾ ನಿಯಂತ್ರಣಕ್ಕೆ ಬರುತ್ತಿಲ್ಲ. ಇದಕ್ಕೆ ಅವೈಜ್ಞಾನಿಕ ತ್ಯಾಜ್ಯ ಸಂಸ್ಕರಣೆ ಕೂಡ ಕಾರಣ ಎನ್ನಲಾಗಿದೆ.

from India & World News in Kannada | VK Polls https://ift.tt/nA8a1PX

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...