IND vs ENG 5th Test, Jasprit Bumrah: ಇಂಗ್ಲೆಂಡ್ ವಿರುದ್ಧ ಶುಕ್ರವಾರದಿಂದ ಆರಂಭವಾಗುವ ಐದನೇ ಟೆಸ್ಟ್ ಪಂದ್ಯದ ಭಾರತ ತಂಡಕ್ಕೆ ನಾಯಕನಾಗಿ ನೇಮಕವಾದ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಜಸ್ಪ್ರೀತ್ ಬುಮ್ರಾ, ರಾಷ್ಟ್ರೀಯ ತಂಡಕ್ಕೆ ನಾಯಕನಾಗುವುದು ದೊಡ್ಡ ಸಾಧನೆ ಹಾಗೂ ದೊಡ್ಡ ಗೌರವ ಎಂದು ಹೇಳಿದ್ದಾರೆ. ನಿಯಮಿತ ನಾಯಕ ರೋಹಿತ್ ಶರ್ಮಾಗೆ ಕೋವಿಡ್-19 ಪಾಸಿಟಿವ್ ಬಂದಿದ್ದರಿಂದ ಅವರು ಐದನೇ ಟೆಸ್ಟ್ನಿಂದ ಹೊರ ಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಅನುಪಸ್ಥಿತಿಯಲ್ಲಿ ಬುಮ್ರಾ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ರಿಷಭ್ ಪಂತ್ ಉಪ ನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/QE9l2hb
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...