ರಕ್ತ ಸಂಬಂಧದಲ್ಲಿಯೇ ಮದುವೆ ಆಗುವುದರಿಂದ ಮಗುವಿನ ಬೆಳವಣಿಗೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ವಂಶವಾಹಿನಿ ಕಣಗಳ ಸಂಯೋಜನೆ ದಿಕ್ಕು ತಪ್ಪುವುದರಿಂದ ಅದರ ಪರಿಣಾಮ ಭ್ರೂಣದ ಬೆಳವಣಿಗೆ ಮೇಲಾಗುತ್ತದೆ. ಇಂಥ ಮಕ್ಕಳು ಹುಟ್ಟುವಾಗಲೇ ಆರೋಗ್ಯ ಸಮಸ್ಯೆಗಳನ್ನು ಜತೆಯಲ್ಲಿ ಕರೆತರುತ್ತವೆ. ಸಣ್ಣ ಸೋಂಕು ತಗುಲಿದರೂ ಮಗು ವರ್ಷಗಟ್ಟಲೆ ಹಾಸಿಗೆ ಹಿಡಿಯುತ್ತದೆ. ಪದೇ ಪದೆ ಗರ್ಭಪಾತ ಆಗುವ ಸಾಧ್ಯತೆಗಳೂ ಹೆಚ್ಚಿರುತ್ತವೆ ಎನ್ನುತ್ತಾರೆ ಖ್ಯಾತ ಸ್ತ್ರಿ ರೋಗ ಹಾಗೂ ಲೈಂಗಿಕ ತಜ್ಞೆ ಡಾ. ಪದ್ಮಿನಿ ಪ್ರಸಾದ್.
from India & World News in Kannada | VK Polls https://ift.tt/lPQm8W0
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...