ಅಂಗನವಾಡಿ ಕೇಂದ್ರಗಳನ್ನು ಡಿಜಿಟಲೀಕರಣಗೊಳಿಸಲು ಸ್ಮಾರ್ಟ್ಫೋನ್ಗಳನ್ನು ವಿತರಿಸುವ ಮೂಲಕ ಕೈಗೊಂಡ ಕ್ರಮ ವಿಫಲಗೊಂಡಿದೆ. ಕಾರ್ಯಕರ್ತರ ವೇತನ ವಿಳಂಬದ ಜತೆಗೆ ಕಳೆದ ಎರಡು ತಿಂಗಳಿಂದ ಸ್ಮಾರ್ಟ್ಫೋನ್ಗಳಿಗೆ ಕರೆನ್ಸಿ ಅಳವಡಿಕೆಯೂ ಸರಕಾರದ ಮಟ್ಟದಿಂದ ಸಾಧ್ಯವಾಗಿಲ್ಲ. ಹೀಗಾಗಿ ಕೊಡಗು ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ವಿತರಿಸಿದ ಸ್ಮಾರ್ಟ್ಫೋನ್ಗಳು ಸ್ತಬ್ಧಗೊಂಡಿವೆ. ಇದರಿಂದಾಗಿ ಕಾರ್ಯಕರ್ತರು ಮೊಬೈಲ್ ಆ್ಯಪ್ಗಳ ಮೂಲಕ ಸಲ್ಲಿಸುತಿದ್ದ ಸೇವೆ ನಿದ್ರಾವಸ್ಥೆಗೆ ಜಾರಿವೆ. ಕೊಡಗು ಜಿಲ್ಲೆಯಲ್ಲಿ 871 ಅಂಗನವಾಡಿಗಳಿದ್ದು, ಮಡಿಕೇರಿ ತಾಲೂಕಿನಲ್ಲಿ 251, ವಿರಾಜಪೇಟೆ ತಾಲೂಕಿನಲ್ಲಿ 335, ಸೋಮವಾರಪೇಟೆ ತಾಲೂಕಿನಲ್ಲಿ 284 ಕಾರ್ಯಕರ್ತೆಯರಿಗೆ ಸ್ಮಾರ್ಟ್ಫೋನ್ಗಳನ್ನು ನೀಡಲಾಗಿದೆ.
from India & World News in Kannada | VK Polls https://ift.tt/xa7w92W
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...