ಕೋಲಾರ ನಗರದಲ್ಲಿ ಯುಜಿಡಿ, ಚರಂಡಿ ವ್ಯವಸ್ಥೆಗಳು ಸಮರ್ಪಕವಾಗಿರದ ಕಾರಣ ಮಳೆ ಬಂದ ಸಮಯದಲ್ಲಿ ಅನೇಕ ರಸ್ತೆಗಳು ಕೆರೆಗಳಂತಾಗುತ್ತಿದ್ದು, ಗುಂಡಿಗಳ ನಡುವೆಯೇ ಹತ್ತಾರು ಮೀಟರ್ ನೀರಿನಲ್ಲಿಯೇ ಸಂಚರಿಸುವ ವಾಹನ ಸವಾರರಿಗೆ ತೀವ್ರ ಕಿರಿಕಿರಿಯಾಗುತ್ತಿದೆ. ಕೋಲಾರ ನಗರದಲ್ಲಿ ಪ್ರಮುಖ ರಸ್ತೆಗಳನ್ನು ಹೊರತುಪಡಿಸಿ ಬಹುತೇಕ ರಸ್ತೆಗಳು ಗುಂಡಿಗಳಿಂದ ಕೂಡಿರುವುದು ಒಂದೆಡೆಯಾದರೆ, ಮಳೆ ಬಂದರೆ ಸರಾಗವಾಗಿ ನೀರು ಹರಿಯಲು ಸಾಧ್ಯವಾಗದೇ ಇರುವ ಕಾರಣದಿಂದ ಒಂದು ಅಡಿಗಿಂತಲೂ ಹೆಚ್ಚು ಎತ್ತರದಲ್ಲಿ ರಸ್ತೆಗಳಲ್ಲಿ ನೀರು ನಿಲ್ಲುತ್ತಿದೆ. ಇದೆನೋ ರಸ್ತೆಯಲ್ಲಿ ಹೊಂಡವಿದೆಯೋ ಅಥವಾ ಹೊಂಡದಲ್ಲಿ ರಸ್ತೆಯಿದೆಯೋ ಎಂಬ ಅನುಮಾನ ಕಾಡುತ್ತದೆ.
from India & World News in Kannada | VK Polls https://ift.tt/jbRlEKw
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...