SC ST Act: ಸಾರ್ವಜನಿಕ ಸ್ಥಳದಲ್ಲಿ ನಿಂದಿಸಿದ್ದರೆ ಮಾತ್ರ ಎಸ್‌ಸಿ/ಎಸ್‌ಟಿ ಕಾಯ್ದೆ ಅನ್ವಯ: ಹೈಕೋರ್ಟ್ ಮಹತ್ವದ ತೀರ್ಪು

Karnataka High Court: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಅಡಿ ಪ್ರಕರಣ ದಾಖಲಾಗಬೇಕೆಂದರೆ ಸಾರ್ವಜನಿಕರ ಪ್ರವೇಶದ ಸ್ಥಳ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಮಾತ್ರ ನಿಂದನೆ ನಡೆದಿರಬೇಕು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

from India & World News in Kannada | VK Polls https://ift.tt/TrYNLtk

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...