ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಿಗ್ಗುವ ಕಾಲ ಸನ್ನಿಹಿತವಾಗಿದೆ. 1.6 ಕೋಟಿ ಪ್ರಯಾಣಿಕರ ದಟ್ಟಣೆಯ ಹೊರೆ ತಗ್ಗಿಸಲು 'ಟರ್ಮಿನಲ್-2' (ಟಿ-2) ಸಿದ್ಧಗೊಳ್ಳುತ್ತಿದ್ದು, ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಅಕ್ಟೋಬರ್ ವೇಳೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಟಿ-2 ಉದ್ಘಾಟಿಸಲು ಸರಕಾರ ಚಿಂತನೆ ನಡೆಸಿದೆ. ಒಟ್ಟು 13,000 ಕೋಟಿ ರೂ. ವೆಚ್ಚದಲ್ಲಿ 2.55 ಲಕ್ಷ ಚದರ ಮೀ. ಟರ್ಮಿನಲ್-2 ನಿರ್ಮಾಣ ನಡೆಯುತ್ತಿದೆ. ಪ್ರತಿ ಗಂಟೆಗೆ 90 ವಿಮಾನಗಳ ಸಂಚಾರದೊಂದಿಗೆ ವಾರ್ಷಿಕ 3.6 ಕೋಟಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ರೂಪುಗೊಳ್ಳುತ್ತಿದೆ.
from India & World News in Kannada | VK Polls https://ift.tt/4LcG9AH
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...