ಇದು ಡಿಜಿಟಲ್ ಯುಗ. ಕಂಪ್ಯೂಟರ್, ಟ್ಯಾಬ್, ಮೊಬೈಲ್ನಲ್ಲೇ 'ಸಮಗ್ರ ಶಿಕ್ಷಣ' ದರ್ಶನವಾಗುತ್ತಿದೆ. ಈ ನಿಟ್ಟಿನಲ್ಲಿ ಮೈಸೂರು ಜಿಲ್ಲೆಯಲ್ಲಿ 'ಡಿಜಿಟಲ್ ಲೈಬ್ರರಿಗೆ' ಡಿಮ್ಯಾಂಡ್ ಸೃಷ್ಟಿಯಾಗಿದ್ದು, 48 ಸಾವಿರ ಸ್ಪರ್ಧಾಕಾಂಕ್ಷಿಗಳು ಈಗಾಗಲೇ ನೋಂದಣಿ ಮಾಡಿಕೊಂಡಿದ್ದಾರೆ. ನಗರದ ಪೀಪಲ್ಸ್ ಪಾರ್ಕ್ನಲ್ಲಿರುವ ನಗರ ಕೇಂದ್ರ ಗ್ರಂಥಾಲಯ ಹಾಗೂ ಕುವೆಂಪುನಗರದ ಗ್ರಂಥಾಲಯದಲ್ಲಿ ತಲಾ ಒಂದು ಡಿಜಿಟಲ್ ಲೈಬ್ರರಿಗಳಿದ್ದು, ಅಲ್ಲಿ ಎರಡು ಕಂಪ್ಯೂಟರ್ ಅಳವಡಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಪಟ್ಟ ವಿಚಾರಗಳನ್ನು ಡಿಜಿಟಲ್ನಲ್ಲೇ ಆಕಾಂಕ್ಷಿಗಳು ಪಡೆದುಕೊಳ್ಳುತ್ತಿದ್ದಾರೆ. ಇದರ ನೋಂದಣಿ ಉಚಿತವಾಗಿದ್ದು, ಯಾರು ಬೇಕಾದರೂ ಡಿಜಿಟಲ್ ಸೇವೆ ಪಡೆಯಬಹುದು.
from India & World News in Kannada | VK Polls https://ift.tt/tUsc1rY
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...