India vs Englnad: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಇಂಗ್ಲೆಂಡ್ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯ ಮೊದಲ ಹಣಾಹಣಿಯಲ್ಲಿ ಮನಮೋಹಕ ಅರ್ಧಶತಕ ಬಾರಿಸುವ ಮೂಲಕ ಹತ್ತು ಹಲವು ದಾಖಲೆಗಳನ್ನು ಬರೆದಿದ್ದಾರೆ. ಪಂದ್ಯದಲ್ಲಿ ಭಾರತ ತಂಡ 10 ವಿಕೆಟ್ಳ ಭರ್ಜರಿ ಜಯ ದಾಖಲಿಸಿತು. ಮೊದಲಿಗೆ ಜಸ್ಪ್ರೀತ್ ಬುಮ್ರಾ ಪರಾಕ್ರಮದ ಫಲವಾಗಿ ಎದುರಾಳಿಯನ್ನು 110 ರನ್ಗಳಿಗೆ ಆಲ್ಔಟ್ ಮಾಡಿದ ಭಾರತ, ಬಳಿಕ ಗುರಿ ಬೆನ್ನತ್ತಿದ್ದಾಗ ಓಪನರ್ ರೋಹಿತ್ 58 ಎಸೆತಗಳಲ್ಲಿ ಅಜೇಯ 76 ರನ್ ಸಿಡಿಸಿ ಅದ್ಧೂರಿ ಜಯ ತಂದುಕೊಟ್ಟರು.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/yceLOoM
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...