India vs England 1st ODI Match Highlights: ಏಕದಿನ ಕ್ರಿಕೆಟ್ ವೃತ್ತಿಬದುಕಿನಲ್ಲಿ ತಮ್ಮ ಶ್ರೇಷ್ಠ ಬೌಲಿಂಗ್ ಪ್ರದರ್ಶನ ಹೊರತಂದ ಟೀಮ್ ಇಂಡಿಯಾದ ಅನುಭವಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ, ಇಂಗ್ಲೆಂಡ್ ಬ್ಯಾಟ್ಸ್ಮನ್ಗಳ ಹುಟ್ಟಡಗಿಸಿ ಏಕದಿನ ಕ್ರಿಕೆಟ್ ಸರಣಿಯ ಮೊದಲ ಹಣಾಹಣಿಯಲ್ಲಿ ಭಾರತ ತಂಡದ 10 ವಿಕೆಟ್ಗಳ ಭರ್ಜರಿ ಜಯದ ರೂವಾರಿಯಾದರು. ಇಂಗ್ಲೆಂಡ್ನ ಘಟಾನುಘಟಿ ಬ್ಯಾಟರ್ಗಳು ಶೂನ್ಯಕ್ಕೆ ಪೆವಿಲಿಯನ್ ಸೇರುವಂತೆ ಮಾಡಿದ ಬುಮ್ರಾ, 7.2 ಓವರ್ಗಳಲ್ಲಿ ಕೇವಲ 19 ರನ್ ನೀಡಿದ 6 ವಿಕೆಟ್ಗಳನ್ನು ಉರುಳಿಸಿದರು.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/deK7Tof
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...