India vs England 5th Test Match: ನ್ಯೂಜಿಲೆಂಡ್ ವಿರುದ್ಧದ 3 ಟೆಸ್ಟ್ಗಳ ಸರಣಿಯಲ್ಲಿ ವೈಟ್ವಾಶ್ ಜಯ ದಾಖಲಿಸಿ ಆತ್ಮವಿಶ್ವಾಸದ ಅಲೆಯಲ್ಲಿದ್ದ ಬೆನ್ ಸ್ಟೋಕ್ಸ್ ಸಾರಥ್ಯದ ಇಂಗ್ಲೆಂಡ್ ತಂಡ, ಪ್ರವಾಸಿ ಟೀಮ್ ಇಂಡಿಯಾ ವಿರುದ್ಧದ ಟೆಸ್ಟ್ ಸರಣಿಯ ಐದನೇ ಹಾಗೂ ಅಂತಿಮ ಪಂದ್ಯದಲ್ಲಿ ಕಕ್ಕಾಬಿಕ್ಕಿಯಾದ ಬಗ್ಗೆ ಇಂಗ್ಲೆಂಡ್ನ ಮಾಜಿ ನಾಯಕ ಮೈಕಲ್ವಾನ್ ಅಸಮಾಧಾನ ಹೊರಹಾಕಿದ್ದಾರೆ. ಕಳೆದ ವರ್ಷ ನಡೆದ ಇದೇ ಟೆಸ್ಟ್ ಸರಣಿಯ ಮೊದಲ ನಾಲ್ಕು ಪಂದ್ಯಗಳಲ್ಲಿ ಇಂಗ್ಲೆಂಡ್ ಮಾಡಿದ್ದ ತಪ್ಪುಗಳು ಈಗ ಮರುಕಳಿಸುತ್ತಿವೆ ಎಂದು ವಾನ್ ಗುಡುಗಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/Nm6CQvP
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...