ಮಹಾರಾಷ್ಟ್ರದ ಕೋಯ್ನಾ ಮತ್ತಿತರ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದ ಒಳಹರಿವು ಹೆಚ್ಚಳವಾಗುತ್ತಿದ್ದು, ಸಮೀಪದ ನಾರಾಯಣಪುರದ ಬಸವಸಾಗರ ಜಲಾಶಯದ 3 ಕ್ರಸ್ಟ್ಗೇಟ್ ತೆರೆದು 10 ಸಾವಿರ ಕ್ಯೂಸೆಕ್ ನೀರನ್ನು ಸೋಮವಾರ ಕೃಷ್ಣೆಗೆ ಹರಿಸಲಾಯಿತು. ಆಲಮಟ್ಟಿ ಜಲಾಶಯ ಭರ್ತಿಯಾಗಿ 30 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದ್ದು, ಇದರಿಂದ ನಾರಾಯಣಪುರದ ಬಸವಸಾಗರ ಜಲಾಶಯವು ಕೂಡ ಭರ್ತಿಯಾಗಿ ನೀರಿನ ಸಂಗ್ರಹ ಗರಿಷ್ಠ ಮಟ್ಟ ತಲುಪಿದೆ. ಜಲಾಶಯದ ಮೂರು ಮುಖ್ಯ ಕ್ರಸ್ಟ್ಗೇಟುಗಳನ್ನು ತೆರೆಯುವ ಮೂಲಕ 20 ಸಾವಿರ ಕ್ಯೂಸೆಕ್ ನೀರನ್ನು ಕೃಷ್ಣೆಗೆ ಹರಿಸಲಾಗುತ್ತಿದೆ.
from India & World News in Kannada | VK Polls https://ift.tt/xk806b5
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...