ಮೈಸೂರು ಏರ್‌ಪೋರ್ಟ್‌ಗೆ ‘ನಾಲ್ವಡಿ ಕೃಷ್ಣರಾಜ ಒಡೆಯರ್’ ಮರುನಾಮಕರಣಕ್ಕೆ ಕ್ಯಾಬಿನೆಟ್‌ ಒಪ್ಪಿಗೆ

nalvadi krishnaraj wadiyar: ಮೈಸೂರು ಜನತೆಗೆ ಸಿಹಿಸುದ್ದಿಯೊಂದು ಸಿಕ್ಕಿದೆ. ಮೈಸೂರಿನ ವಿಮಾನ ನಿಲ್ದಾಣದ ಮರುನಾಮಕರಣಕ್ಕೆ ಸರ್ಕಾರ ಒಪ್ಪಿದ್ದು, ಮೈಸೂರಿನ ನವ ನಿರ್ಮಾತೃ, ಅಭಿವೃದ್ಧಿಯ ಹರಿಕಾರ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಒಪ್ಪಿದೆ. ಈ ವಿಮಾನ ನಿಲ್ದಾಣದ ಉನ್ನತೀಕರಣ ಹಾಗೂ ವಿಸ್ತರಣೆಗಾಗಿ ಅವಶ್ಯವಿರುವ 240 ಎಕರೆ ಜಮೀನನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಹಸ್ತಾಂತರ ಮಾಡಲು ಸರ್ಕಾರ ಸಮ್ಮತಿ ಸೂಚಿಸಿದೆ.

from India & World News in Kannada | VK Polls https://ift.tt/6nT0cOU

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...