ಪ್ರವಾಸೋದ್ಯಮ ಅಭಿವೃದ್ಧಿಯಾಗುವುದರಿಂದ ವರ್ತಮಾನದಲ್ಲಿ ಲಾಭ ಅನ್ನಿಸಬಹುದು. ಆದರೆ ಇದರಿಂದಾಗಿ ನಿರ್ಮಾಣವಾಗುವ ಒತ್ತಡ ಮತ್ತು ಅಸಮಾತೋಲನ ಭವಿಷ್ಯದಲ್ಲಿ ಮಡಿಕೇರಿಗೆ ಮಾರಕ ಆಗಬಹುದು ಎನ್ನುವ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಇಲ್ಲಿ ಮೂಲ ಸೌಕರ್ಯಗಳೂ ಉತ್ತಮವಾಗಿದೆ. ಹೆಚ್ಚಿನ ಪ್ರಚಾರ ಕೊಡುವುದರಿಂದ ಕೊಡಗಿಗೆ ಪ್ರವಾಸಿಗರನ್ನು ಸೆಳೆಯಬಹುದಾಗಿದೆ. ಅವಿಭಜಿತ ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ಮಲ್ಲಳ್ಳಿ ಜಲಪಾತ, ಕೋಟೆ ಬೆಟ್ಟ, ಜೈನ ಬಸದಿಗಳು, ಹೊನ್ನಮ್ಮನ ಕೆರೆ, ಹಾರಂಗಿ ಜಲಾಶಯ... ಹೀಗೆ ವೈವಿಧ್ಯಮಯ ಪ್ರವಾಸಿ ತಾಣಗಳಿವೆ. ವಿರಾಜಪೇಟೆ ತಾಲೂಕಿನಲ್ಲೂ ಇರ್ಪು ಫಾಲ್ಸ್, ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಸೇರಿದಂತೆ ಅನೇಕ ಪ್ರವಾಸಿ ಆಕರ್ಷಣೆಯ ಸ್ಥಳಗಳಿವೆ.
from India & World News in Kannada | VK Polls https://ift.tt/G7MzylX
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...