ಜಾಗತಿಕ ಹೂಡಿಕೆದಾರರ ಸಮ್ಮೇಳನ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ನಿರೀಕ್ಷೆ: ಸಚಿವ ನಿರಾಣಿ

ಬೆಂಗಳೂರಿನಲ್ಲಿ ನವೆಂಬರ್‌ ನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮ್ಮೇಳನ (ಜಿಮ್‌) ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಲಾಗಿದ್ದು, ಆಗಮಿಸುವ ನಿರೀಕ್ಷೆಯಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ|ಮುರುಗೇಶ ನಿರಾಣಿ ಹೇಳಿದರು. ನಗರದಲ್ಲಿ ಎಫ್‌ಕೆಸಿಸಿಐ ಹಾಗೂ ಕೆಸಿಸಿಐ ಆಯೋಜಿಸಿದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗಳ ರಾಜ್ಯಮಟ್ಟದ ಸಮಾವೇಶದಲ್ಲಿ ಅವರು ಮಾತನಾಡಿದರು. ಜಾಗತಿಕ ಹೂಡಿಕೆದಾರರ ಸಮಾವೇಶದ ಉದ್ಘಾಟನೆ ನ. 2ರಂದು ನಡೆಯಲಿದ್ದು, ಪ್ರಧಾನಿಯವರು ಸಮ್ಮೇಳನ ಉದ್ಘಾಟಿಸುವ ವಿಶ್ವಾಸವಿದೆ.

from India & World News in Kannada | VK Polls https://ift.tt/cAJolTK

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...