ಹೊಸ ಅರಣ್ಯ ಕಾಯಿದೆಗೆ ಕಾಂಗ್ರೆಸ್‌ ಕಿಡಿ : ಬುಡಕಟ್ಟುಗಳ ಹಕ್ಕು ಕಸಿಯುವ ಹುನ್ನಾರ ಎಂದ ರಾಹುಲ್‌

ಅರಣ್ಯ ಸಂರಕ್ಷಣೆ ಕಾನೂನು ನಿಯಮಾವಳಿಗಳನ್ನು ಪರಿಷ್ಕರಿಸಿ ಹೊಸ ನಿಯಮಗಳನ್ನು ಭಾನುವಾರ ಬಿಡುಗಡೆಗೊಳಿಸಿರುವ ಕೇಂದ್ರ ಸರಕಾರದ ನಡೆ ವಿರುದ್ಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದು ಬುಡಕಟ್ಟು ಸಮುದಾಯಗಳ ಹಕ್ಕು ಕಿತ್ತುಕೊಳ್ಳುವ ಹುನ್ನಾರ ಎಂದು ಆರೋಪಿಸಿದ್ದಾರೆ.

from India & World News in Kannada | VK Polls https://ift.tt/ZtnMCe7

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...