KRS Dam: ಕೋರ್ಟ್ ತೀರ್ಪಿನಂತೆ ಕರ್ನಾಟಕ ತಮಿಳುನಾಡಿಗೆ ಜೂನ್‌ನಿಂದ ಮುಂದಿನ ಮೇ ವರೆಗೆ ಒಟ್ಟು 177.25 ಟಿಎಂಸಿ ನೀರು ಹರಿಸಬೇಕು. ಇದರಲ್ಲಿ ಜೂನ್‌ನಲ್ಲಿ 9.19 ಟಿಎಂಸಿ, ಜುಲೈನಲ್ಲಿ31.24 ಟಿಎಂಸಿ ಸೇರಿದಂತೆ 2 ತಿಂಗಳಲ್ಲಿ40.43 ಟಿಎಂಸಿ ಅಡಿ ನೀರು ಕೊಡಬೇಕು. ಆದರೆ, ಜೂ.1ರಿಂದ ಜು. 4ನೇ ವಾರಾಂತ್ಯಕ್ಕೆ ಬರೋಬ್ಬರಿ 104 ಟಿಎಂಸಿ ಅಡಿ ನೀರು ತಮಿಳುನಾಡಿಗೆ ಹರಿದುಹೋಗಿದೆ. ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಹಾರಂಗಿ, ಹೇಮಾವತಿ, ಕೆಆರ್‌ಎಸ್, ಕಬಿನಿ ಜಲಾಶಯಗಳು ಈ ವರ್ಷ ಬಹುಬೇಗನೇ ತುಂಬಿದ ಪರಿಣಾಮ ತಮಿಳುನಾಡಿಗೆ ದಾಖಲೆಯ ಪ್ರಮಾಣದಲ್ಲಿ ನೀರು ಹರಿದಿದೆ.
from India & World News in Kannada | VK Polls https://ift.tt/3IbQ28K
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...