Zero interest loan for farmers: ಶ್ರೀ ಸತ್ಯಗಣಪತಿ ಆಸ್ಥಾನ ಮಂಟಪದ ಆವರಣದಲ್ಲಿ ಶನಿವಾರ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್‌ನ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮೊಬೈಲ್ ಬ್ಯಾಂಕಿಂಗ್ ಸೇವೆ ಉದ್ಘಾಟಿಸಿ ಮಾತನಾಡಿದ ಸಚಿವರು, ರಾಜ್ಯ 33 ಲಕ್ಷ ರೈತರಿಗೆ ಸಾಲ ಸವಲತ್ತುಗಳನ್ನು ನೀಡಲು ಮತ್ತು ನಿರ್ವಹಣೆ ಮಾಡಲು ಒಂದೇ ತಂತ್ರಾಂಶವನ್ನು ಕೇಂದ್ರ ಸರಕಾರದ ಸೂಚನೆಯಂತೆ ಅಳವಡಿಸಲಾಗುತ್ತಿದೆ. ಇದಕ್ಕಾಗಿ ಕೇಂದ್ರ ಸಚಿವ ಅಮಿತ್ ಶಾ ರವರು 360 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ.
from India & World News in Kannada | VK Polls https://ift.tt/FjkIgSn