Pune-Solapur Highway Robbery: ಪುಣೆ ಸಮೀಪದ ಇಂದಾಪುರ ಬಳಿ ಕಾರನ್ನು ತಡೆಯಲು ನಾಲ್ವರು ಕಳ್ಳರು ಯತ್ನಿಸಿದರು. ರೋಡ್ ಹಂಪ್ ಬಳಿ ಕಾರು ನಿಧಾನ ಮಾಡಿದ ಚಾಲಕ ಬಳಿಕ ಶರವೇಗದಲ್ಲಿಅಲ್ಲಿಂದ ಕಾರು ಚಲಾಯಿಸಿಕೊಂಡು ಮುಂದೆ ಸಾಗಿದ್ದ. ಕೂಡಲೇ ಎರಡು ಕಾರು, ಎರಡು ಬೈಕ್ನಲ್ಲಿ ಹೊರಟ ದರೋಡೆಕೋರರು ಹಣ ಇದ್ದ ಕಾರನ್ನು ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿದರು. ಬೈಕ್ನಲ್ಲಿದ್ದ ಲೂಟಿಕೋರರು ಕಾರಿನ ಮೇಲೆ ಗಂಡು ಹಾರಿಸಿ ತಡೆದರು. ಬಳಿಕ ಕಾರಲ್ಲಿದ್ದ ಇಬ್ಬರನ್ನು ಥಳಿಸಿ, ಅವರ ಬಳಿಯಿದ್ದ 3.60 ಕೋಟಿ ನಗದು ಕಸಿದುಕೊಂಡು ಕತ್ತಲಲ್ಲಿಮಾಯವಾಗಿದ್ದಾರೆ.
from India & World News in Kannada | VK Polls https://ift.tt/JcF3Ob5
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...