India Squad For Asia Cup 2022: ಆಗಸ್ಟ್ 27ರಂದು ಬಹುನಿರೀಕ್ಷಿತ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿ ಶುರುವಾಗಲಿದೆ. ಟೂರ್ನಿ ಸಲುವಾಗಿ ತಂಡ ಪ್ರಕಟಿಸಲು ಆಗಸ್ಟ್ 8 ಕೊನೇ ದಿನವಾಗಿತ್ತು. ಅಂತೆಯೇ ಸೋಮವಾರ ಭಾರತೀಯ ಕ್ರಿಕೆಟ್ ನಿಯಂತ್ರಂಣ ಮಂಡಳಿ (ಬಿಸಿಸಿಐ) ತಂಡ ಪ್ರಕಟ ಮಾಡಿದೆ. ಪ್ರಮುಖ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಗಾಯದ ಸಮಸ್ಯೆ ಕಾರಣ ಮಹತ್ವದ ಟೂರ್ನಿಗೆ ಅಲಭ್ಯರಾಗಿರುವುದು ಭಾರತ ತಂಡಕ್ಕೆ ಬಹುದೊಡ್ಡ ಹಿನ್ನಡೆ ತಂದೊಡ್ಡಿದೆ, ಈ ಸಂದರ್ಭದಲ್ಲಿ ಭಾರತ ತಂಡದ ಆಯ್ಕೆ ಬಗ್ಗೆ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಅಸಮಾಧಾನ ಹೊರಹಾಕಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/CfIgTVt