ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಕೆಲವರು ಕೇರಳದೊಂದಿಗೆ ಸಂಪರ್ಕದಲ್ಲಿದ್ದರು ಎಂಬ ಮಾಹಿತಿಯಿದೆ. ಪಿಎಫ್‌ಐ, ಎಸ್‌ಡಿಪಿಐ ನಿಷೇಧದ ವಿಚಾರದಲ್ಲಿ ಸರಕಾರ ಪ್ರಯತ್ನದಲ್ಲಿದೆ. ಈ ಬಗ್ಗೆ ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
from India & World News in Kannada | VK Polls https://ift.tt/GD8nQKh