ಸ್ಮಾರ್ಟ್ಸಿಟಿ ತುಮಕೂರಲ್ಲಿ ರಸ್ತೆಗುಂಡಿಗಳೇ ಇಲ್ಲ! ಗುಂಡಿ ಮುಕ್ತ ಮಹಾನಗರ! ಹೀಗಂತ ಸ್ವತಃ ಮಹಾನಗರ ಪಾಲಿಕೆ ಘೋಷಿಸಿದೆ. ಇದು ಬರೀ ಘೋಷಣೆಯಲ್ಲ ಹೈಕೋರ್ಟ್ಗೆ ಸಲ್ಲಿಸಿರುವ ವರದಿ! ಆದರೆ, ಮಹಾನಗರ ಪಾಲಿಕೆ ಒಮ್ಮೆ ಬಿಡುವು ಮಾಡಿಕೊಂಡು ನಗರ ಪರ್ಯಟನೆ ಮಾಡಿದರೆ ಗುಂಡಿಗಳ ದಿಗ್ದರ್ಶನವಾಗುತ್ತದೆ. ಆದರೂ ಯಾವ ಮಾನದಂಡದಡಿ ಬಣ್ಣ-ಬಣ್ಣ ಛಾಯಾಚಿತ್ರಗಳ ಸಹಿತ ನ್ಯಾಯಾಲಯಕ್ಕೆ ವರದಿ ಸಲ್ಲಿಸಿತು ಎಂಬುದು ಪ್ರಶ್ನೆ. ಮಹಾನಗರ ಪಾಲಿಕೆ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಯಾವುದೇ ಗುಂಡಿಗಳು ಕಂಡುಬಂದರೆ ಸಾರ್ವಜನಿಕರು ಗಮನಕ್ಕೆ ತಂದರೆ ಕೂಡಲೇ ಬಗೆಹರಿಸುವುದಾಗಿ ಪಾಲಿಕೆ ಹೇಳಿದೆ.
from India & World News in Kannada | VK Polls https://ift.tt/Ps0Lgi3
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...