ದಲಿತ ಬಾಲಕ ತಾನು ಕಲಿಯುವ ಖಾಸಗಿ ಶಾಲೆಯಲ್ಲಿ ಸವರ್ಣೀಯ ಶಿಕ್ಷಕ ತುಂಬಿಟ್ಟಿದ್ದ ನೀರು ಕುಡಿದಿದ್ದರಿಂದ ದಂಡನೆಗೆ ಒಳಗಾಗಿದ್ದ. ಮೇಲ್ವರ್ಗಕ್ಕೆ ಮೀಸಲಿಟ್ಟ ನೀರು ಅಪ್ಪಣೆ ಇಲ್ಲದೇ ಹೇಗೆ ಕುಡಿದೆ ಎಂದು ಶಾಲಾ ಶಿಕ್ಷಕ ಬಾಲಕನನ್ನು ಮನಬಂದಂತೆ ಥಳಿಸಿ, ಸಾವಿಗೆ ಕಾರಣನಾಗಿದ್ದ. ಈ ಕೃತ್ಯ ಖಂಡಿಸಿ ಬರಣ್-ಅತ್ರು ಕ್ಷೇತ್ರದ ಕಾಂಗ್ರೆಸ್ ಶಾಸಕ ಪಾನ್ ಚಂದ್ ಮೇಘವಾಲ್, 'ಕಾಂಗ್ರೆಸ್ ಆಡಳಿತ ಇರೋ ರಾಜ್ಯದಲ್ಲೇ ದಲಿತರಿಗೆ ರಕ್ಷಣೆ ಇಲ್ಲವಾಗಿದೆ. ಘಟನೆ ಸಂಭವಿಸಿ ತಿಂಗಳು ಕಳೆಯುತ್ತಿದ್ದರೂ ಸರಕಾರ ಮೃತನ ಕುಟುಂಬಕ್ಕೆ ಪರಿಹಾರ ನೀಡಿಲ್ಲ' ಎಂದು ಆರೋಪಿಸಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
from India & World News in Kannada | VK Polls https://ift.tt/ExNwHhU
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...