Ambareesh and Kunigal: ಬೆಂಗಳೂರಿನಿಂದ ಕುಣಿಗಲ್ ಮಾರ್ಗವಾಗಿ ಬುಧವಾರ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನಲ್ಲಿ ಮಳೆಯಿಂದ ಸಂಭವಿಸಿರುವ ಹಾನಿ ಪ್ರದೇಶಕ್ಕೆ ಭೇಟಿ ನೀಡಲು ತೆರಳುತ್ತಿದ್ದ ಸಂಸದೆ ಸುಮಲತಾ ಅವರನ್ನು ಪಟ್ಟಣದ ಹುಚ್ಚಮಾಸ್ತಿಗೌಡ ಸರ್ಕಲ್ ಬಳಿ ಅಂಬರೀಶ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ, ಪುರಸಭಾ ಸದಸ್ಯ ಕೋಟೆನಾಗಣ್ಣ, ಅಂಬಿ ಅಭಿಮಾನಿಗಳು, ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಹೂ ಮಳೆ ಸುರಿದು ಅದ್ಧೂರಿಯಾಗಿ ಬರಮಾಡಿಕೊಂಡರು.
from India & World News in Kannada | VK Polls https://ift.tt/7OUtlVf