ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ನಿಕಟಪೂರ್ವ ರಾಜಕೀಯ ಕಾರ್ಯದರ್ಶಿಯಾಗಿದ್ದ ಎನ್.ಆರ್.ಸಂತೋಷ್ ಕೆಲದಿನದ ಹಿಂದೆ ಶಾಸಕ ಕೆ.ಎಂ.ಶಿವಲಿಂಗೇಗೌಡರ ವಿರುದ್ಧ ರಾಗಿ ಕಳ್ಳತನದ ಆರೋಪ ಹೊರಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ರಾಜಕೀಯ ಆರೋಪ ಪ್ರತ್ಯಾರೋಪಗಳು ಸುಕ್ಷೇತ್ರ ಧರ್ಮಸ್ಥಳದ ಸನ್ನಿಧಿ ತಲುಪಿ ಮಂಜುನಾಥ ಸ್ವಾಮಿಯ ಮೇಲೆ ಕೆ.ಎಂ.ಶಿವಲಿಂಗೇಗೌಡ ಆಣೆ ಮಾಡಿದರು. ಸೋಮವಾರ 250ಕ್ಕೂ ಹೆಚ್ಚು ವಾಹನದಲ್ಲಿ 600ರಿಂದ 700 ಜನ ಶಾಸಕ ಶಿವಲಿಂಗೇಗೌಡ ಹಾಗೂ ಅವರ ಬೆಂಬಲಿಗರು ಅರಸೀಕೆರೆಯಿಂದ ಧರ್ಮಸ್ಥಳಕ್ಕೆ ತೆರಳಿ ಶಾಸಕರ ಪ್ರಮಾಣಕ್ಕೆ ಸಾಕ್ಷಿಯಾದರು.
from India & World News in Kannada | VK Polls https://ift.tt/9AMgC3s
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...