Pitru tarpan in Cauvery river: ಶ್ರೀರಂಗಪಟ್ಟಣದ (Srirangapatna) ಹೊರವಲಯದಲ್ಲಿರುವ ಪಶ್ಚಿಮವಾಹಿನಿ, ಶ್ರೀರಂಗನಾಥಸ್ವಾಮಿ ದೇವಾಲಯ ಸ್ನಾನಘಟ್ಟ, ಕಾವೇರಿ ಸಂಗಮ, ದೊಡ್ಡ ಗೋಸಾಯ್ ಗಾಟ್, ಚಿಕ್ಕ ಗೋಸಾಯ್ಗಾಟ್, ಶ್ರೀ ನಿಮಿಷಾಂಬ ದೇವಾಲಯ ಸ್ನಾನಘಟ್ಟಗಳ ಬಳಿ ಆಗಮಿಸಿ ಕಾವೇರಿ ನದಿಯಲ್ಲಿ ಪುಣ್ಯ ಸ್ನಾನ ಮಾಡಿ, ನದಿ ದಂಡೆ ಮೇಲೆ ಕುಳಿತು ಪುರೋಹಿತರ ಮಾರ್ಗದರ್ಶನದಲ್ಲಿ ಪಿತೃಗಳಿಗೆ ನಾನಾ ಪೂಜೆಗಳನ್ನು ನೆರವೇರಿಸಿದರು. ಬೆಂಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ನಾನಾ ಜಿಲ್ಲೆಗಳಿಂದ ಜನರು ಆಗಮಿಸಿದ್ದರಿಂದ ಕಾವೇರಿ ನದಿ ದಂಡೆಯಲ್ಲಿಎತ್ತ ನೋಡಿದರೂ ಜನರೇ ಕಾಣುತ್ತಿದ್ದರು.
from India & World News in Kannada | VK Polls https://ift.tt/2QWF8pm
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...