India vs Australia 2nd T20I Highlights: ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಶುಕ್ರವಾರ ರಾತ್ರಿ ನಡೆದಿದ್ದ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡ, ರೋಹಿತ್ ಶರ್ಮಾ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್‌ಗಳ ಗೆಲುವು ಸಾಧಿಸಿತು. ಆ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-1 ಸಮಬಲ ಕಾಯ್ದುಕೊಂಡಿತು. ಮೈದಾನದ ಕೆಲ ಭಾಗ ತೇವವಾಗಿದ್ದರಿಂದ ಪಂದ್ಯವನ್ನು ಎರಡು ಗಂಟೆ ತಡವಾಗಿ ಆರಂಭಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಪಂದ್ಯವನ್ನು 8 ಓವರ್‌ಗಳಿಗೆ ಸೀಮಿತಗೊಳಿಸಲಾಗಿತ್ತು.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/RXj6pew