Indias companies recruitment: ಮಂಗಳವಾರ ಬಿಡುಗಡೆಯಾದ ಮ್ಯಾನ್ಪವರ್ಗ್ರೂಪ್ ಎಂಪ್ಲಾಯ್ಮೆಂಟ್ ಔಟ್ಲುಕ್ ಸಮೀಕ್ಷೆ (survey) ಪ್ರಕಾರ, ಉದ್ಯೋಗ (Employment) ಮಾರುಕಟ್ಟೆಯು ಅಕ್ಟೋಬರ್-ಡಿಸೆಂಬರ್ ವೇಳೆಗೆ ಚೇತರಿಸಿಕೊಳ್ಳುವ ಸಾಧ್ಯತೆಗಳಿವೆ. 41 ದೇಶಗಳು ಮತ್ತು ಪ್ರಾಂತ್ಯಗಳಲ್ಲಿನ 40,600ಕ್ಕೂ ಅಧಿಕ ಉದ್ಯೋಗದಾತರರೊಂದಿಗಿನ ಸಂದರ್ಶನಗಳನ್ನು ಆಧರಿಸಿ ಸಮೀಕ್ಷೆ ಮಾಡಲಾಗಿದೆ. ಇದರ ಪ್ರಕಾರ, ಭಾರತದಲ್ಲಿ ಉದ್ಯೋಗಾವಕಾಶಗಳು ಹೆಚ್ಚುವ ಸಾಧ್ಯತೆಗಳಿವೆ. ಭಾರತದಲ್ಲಿನ ಶೇ.64ರಷ್ಟು ಕಂಪನಿಗಳು ತಮ್ಮ ಸಿಬ್ಬಂದಿ ಸಂಖ್ಯೆಯನ್ನು ಹೆಚ್ಚಿಸಲು ಬಯಸುತ್ತಿವೆ. ಶೇ.10ರಷ್ಟು ಕಂಪನಿಗಳು ನೇಮಕಾತಿ ಇಳಿಕೆಯಾಗಬಹುದು ಎಂದಿವೆ. ಶೇ.24ರಷ್ಟು ಕಂಪನಿಗಳು, ಉದ್ಯೋಗಿಗಳ ಸಂಖ್ಯೆಯಲ್ಲಿ ಬದಲಾವಣೆಯನ್ನು ನಿರೀಕ್ಷಿಸಿಲ್ಲ.
from India & World News in Kannada | VK Polls https://ift.tt/dJRxe2F
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...