Murugha Shree Arrest: ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ಪೊಲೀಸರಿಂದ ಮುರುಘಾ ಶ್ರೀ ಬಂಧನ

Murugha Shree Arrested in POCSO Case: ಗುರುವಾರ ರಾತ್ರಿ ಮಠಕ್ಕೆ ದಾಳಿ ನಡೆಸಿದ ಪೊಲೀಸರು ಪೋಕ್ಸೋ ಕಾಯ್ದೆಯಡಿ (POCSO Case) ಮುರುಘಾ ಶ್ರೀಯನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಕಳೆದ ಶುಕ್ರವಾರ ಮುರುಘಾ ಶ್ರೀ ವಿರುದ್ಧ ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ದೂರು ದಾಖಲಾಗಿತ್ತು. ಇದೀಗ ಏಳು ದಿನದ ಬಳಿಕ ಮುರುಘಾ ಶ್ರೀಯನ್ನು ಪೊಲೀಸರು ಬಂಧಿಸಿದ್ದಾರೆ.

from India & World News in Kannada | VK Polls https://ift.tt/4lzYA3s

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...