Mysuru Dasara Lighting: ಬೀದಿ ದೀಪಗಳ ನಿರ್ವಹಣೆ ಕೊರತೆಯಿಂದ ರಿಂಗ್ ರಸ್ತೆಗಳ ಬಹುತೇಕ ಭಾಗ ಕತ್ತಲಲ್ಲೇ ಇದೆ. ಇದರ ಜವಾಬ್ದಾರಿ ಹೊತ್ತ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ಮಹಾನಗರ ಪಾಲಿಕೆ ತಮ್ಮ ಜವಾಬ್ದಾರಿಯನ್ನು ವರ್ಗಾವಣೆ ಮಾಡುತ್ತಿರುವುದರಿಂದ ಸೂಕ್ತ ನಿರ್ವಹಣೆ ಕೊರತೆ ಉಂಟಾಗಿದೆ. ಹಾಗಾಗಿ ರಿಂಗ್ ರಸ್ತೆಯು ವಾಹನ ಸವಾರರಿಗೆ ದುಸ್ವಪ್ನವಾಗಿ ಕಾಡುತ್ತಿದೆ. ಈ ವರ್ಷ 124 ಕಿ.ಮೀ. ರಸ್ತೆ ದೀಪಾಲಂಕಾರ ಮಾಡಲಾಗುತ್ತಿದೆ. ಸೂರ್ಯಾಸ್ತದಿಂದ ರಾತ್ರಿ 10.30ರ ತನಕ ದೀಪಾಲಂಕಾರ ಇರಲಿದ್ದು, 96 ವೃತ್ತಗಳಲ್ಲಿ ಅಲಂಕಾರ ಮಾಡಲಾಗುತ್ತಿದೆ. ಆದರೆ, ರಿಂಗ್ ರಸ್ತೆ ಮಾತ್ರ ಬೆಳಕಿಲ್ಲದೆ ಕಳ್ಳತನ, ಅಪಘಾತಗಳ ತಾಣವಾಗಿ ಮಾರ್ಪಟ್ಟಿದೆ.
from India & World News in Kannada | VK Polls https://ift.tt/AFeSntI
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...