Pakistan vs England 4th T20I Highlights: ಟಿ20 ಕ್ರಿಕೆಟ್ನಲ್ಲಿ ಯಾವುದೇ ಸಮಯದಲ್ಲಿ ಫಲಿತಾಂಶ ಬದಲಾಗಬಲ್ಲದು ಎಂಬುದಕ್ಕೆ ಪಾಕಿಸ್ತಾನ ಮತ್ತು ಇಂಗ್ಲೆಂಡ್ ನಡುವಣ ಸರಣುಯ 4ನೇ ಪಂದ್ಯ ಸಾಕ್ಷಿಯಾಯಿತು. ರನ್ಚೇಸ್ ಮಾಡಿದ್ದ ಇಂಗ್ಲೆಂಡ್ ತಂಡ 18ನೇ ಓವರ್ ಅಂತ್ಯಕ್ಕೆ ಗೆಲ್ಲುವ ಸಾಧ್ಯತೆ ಶೇ.99 ರಷ್ಟನ್ನು ಹೊಂದಿತ್ತು. ಆದರೆ, 19ನೇ ಓವರ್ನಲ್ಲಿ ಲೆಕ್ಕಾಚಾರಗಳೆಲ್ಲಾ ಬುಡಮೇಲಾದವು. ಪಾಕಿಸ್ತಾನ ತಂಡದ ವೇಗಿ ಹ್ಯಾರಿಸ್ ರೌಫ್, ಬ್ಯಾಕ್ ಟು ಬ್ಯಾಕ್ ವಿಕೆಟ್ ಕಿತ್ತು ಇಂಗ್ಲೆಂಡ್ಗೆ ಮರ್ಮಾಘಾತ ನೀಡಿದರು. ಒತ್ತಡಕ್ಕೆ ಸಿಲುಕಿದ ಇಂಗ್ಲೆಂಡ್ ಸೋತು ಕಂಗಾಲಾಯಿತು.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/9i5Ur2g
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...