ಇಂದಿರಾ ಗಾಂಧಿ ಬಳಿಕ 47 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಪ್ರಧಾನಿಯೊಬ್ಬರು (Prime Minister) ಮಂಗಳೂರಿನಲ್ಲಿ (Mangaluru) ನಡೆಯುತ್ತಿರುವ ಸರ್ಕಾರಿ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಎನ್ಎಂಪಿಟಿ, ಎಂಆರ್ಪಿಎಲ್, ರಾಜ್ಯ ಮೀನುಗಾರಿಕೆ ಇಲಾಖೆಯ ಯೋಜನೆಯ ಶಿಲಾನ್ಯಾಸ, ಲೋಕಾರ್ಪಣೆಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ನೆರವೇರಿಸಲಿದ್ದಾರೆ. ಬಿಜೆಪಿಯಿಂದ ಮಹಾಶಕ್ತಿ ಪ್ರದರ್ಶನಕ್ಕೆ ಸಿದ್ಧತೆ ಮಾಡಲಾಗಿದೆ. ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಬೂತ್ಮಟ್ಟದ ತನಕ ಕಾರ್ಯಕರ್ತರನ್ನು ಕರೆತರಲು 1500 ಬಸ್, 200ರಷ್ಟು ಟೆಂಪೊ ಟ್ರಾವೆಲರ್ಗಳ ವ್ಯವಸ್ಥೆ ಮಾಡಲಾಗಿದೆ. 70 ಸಾವಿರದಷ್ಟು ಫಲಾನುಭವಿಗಳು ಸೇರಿದಂತೆ ಎರಡು ಲಕ್ಷಕ್ಕಿಂತ ಹೆಚ್ಚು ಜನರನ್ನು ಸೇರಿಸುವ ಭಾರಿ ಪ್ರಯತ್ನ ಮಾಡಲಾಗಿದೆ.
from India & World News in Kannada | VK Polls https://ift.tt/48xiwUl
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...