Missing Girl from Bengaluru Found: ಭಾರ್ಗವಿ (Bhargavi) ಪತ್ತೆಗಾಗಿ ರಾಜ್ಯದಾದ್ಯಂತ ಪೊಲೀಸ್ ಠಾಣೆಗಳು ಹಾಗೂ ಹೊರ ರಾಜ್ಯದ ಪೊಲೀಸ್ ಠಾಣೆಗಳಿಗೆ ಮಾಹಿತಿ ರವಾನೆಯಾಗಿತ್ತು ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಮಂದಿ ಬಾಲಕಿಯ ಪತ್ತೆಗೆ ನೆರವಾಗಲು ಕೋರಿ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದರು. ಬುಧವಾರ ಭಾರ್ಗವಿ ಗೋವಾದಲ್ಲಿರುವುದು ಖಚಿತವಾಗಿದೆ. ಈ ಬಗ್ಗೆ ಮಂಗಳೂರು (Mangaluru) ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ (Vedavyas Kamath) ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.
from India & World News in Kannada | VK Polls https://ift.tt/bsDw8dW