maha kumbh mela in mandya: ಮಹಾಕುಂಭ ಮೇಳದ ಕಡೆಯ ದಿನವಾದ ಅ.16ರಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ನಿಗದಿಯಾಗಿತ್ತು. ಮಂಡ್ಯ ಜಿಲ್ಲಾಡಳಿತದ ಪರವಾಗಿ ಕ್ರೀಡಾ ಸಚಿವ ಕೆ.ಸಿ.ನಾರಾಯಣ ಗೌಡರು ಯೋಗಿ ಅದಿತ್ಯನಾಥ್ ಅವರನ್ನು ಆಹ್ವಾನಿಸಿದ್ದರು. ಆದರೆ, ಇದೀಗ ತಾವು ಕುಂಭಮೇಳಕ್ಕಾಗಿ ಕರ್ನಾಟಕಕ್ಕೆ ಬರಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಯೋಗಿ ಆದಿತ್ಯನಾಥ್ ಪತ್ರ ಬರೆದಿದ್ದಾರೆ. ಶುಕ್ರವಾರವೇ ಯೋಗಿ ಆದಿತ್ಯನಾಥ್ ಕುಂಭಮೇಳಕ್ಕೆ ಬರುವುದಿಲ್ಲವೆಂಬ ಸುದ್ದಿ ಹರಿದಾಡಿತ್ತು. ಶನಿವಾರ ಖಚಿತವಾಗಿದೆ.
from India & World News in Kannada | VK Polls https://ift.tt/1kcPWyI
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...