ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರ ಪದಗ್ರಹಣ ಸಮಾರಂಭ ಅ.26 ರಂದು ದಿಲ್ಲಿಯಲ್ಲಿ ನಡೆಯಲಿದೆ. ಅದಾಗಿ, ಸುಮಾರು 2 ವಾರಗಳ ವಿರಾಮದ ಬಳಿಕ ನ. 2ನೇ ವಾರದಲ್ಲಿಬಸ್ ಯಾತ್ರೆ ಹೊರಡಲಿದ್ದಾರೆ. ಪ್ರತಿ ತಂಡದಲ್ಲಿ15 ಮುಂಚೂಣಿ ನಾಯಕರು ಇರಲಿದ್ದಾರೆ. ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳನ್ನು ತಲುಪುವ ಯೋಜನೆಯಿದೆ. ಡಿಕೆಶಿ ನೇತೃತ್ವದ ತಂಡ ದಕ್ಷಿಣ ಕರ್ನಾಟಕದ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದರೆ, ಸಿದ್ದರಾಮಯ್ಯನವರ ತಂಡ ಉತ್ತರ ಕರ್ನಾಟಕ ಕ್ಷೇತ್ರಗಳಲ್ಲಿ ಯಾತ್ರೆ ಮಾಡಲಿದೆ.
from India & World News in Kannada | VK Polls https://ift.tt/YO8WxnA
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...