ಮಳೆಗಾಲದಲ್ಲಿ ಹೆಚ್ಚಾಗಿ ಆರೋಗ್ಯ ಇಲಾಖೆ ಫಿವರ್ ಸರ್ವೆ ಮಾಡುತ್ತಿದೆ. ಆದರೆ ಈ ಬಾರಿ ಮಳೆ ಬೇಕಾಬಿಟ್ಟಿ ಬರುತ್ತಿರುವುದರಿಂದ ವೈರಲ್ ಫಿವರ್‌ಗಳು ಕೂಡ ಕಾಣಿಸಿಕೊಳ್ಳುತ್ತಿವೆ. ಇದು ಮುಂದೆ ಡೆಂಗ್ಯೂ, ಮಲೇರಿಯಾ, ಚಿಕೂನ್ ಗುನ್ಯಾ, ಕೋವಿಡ್‌ನಂತಹ ಜ್ವರಕ್ಕೆ ಮುನ್ನುಡಿ ಬರೆಯುವ ಸಾಧ್ಯತೆಯಿದೆ ಎನ್ನುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮತ್ತಷ್ಟು ಮುತುವರ್ಜಿಯಿಂದ ಫೀಲ್ಡ್‌ಗೆ ಇಳಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ 66 ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ 12 ನಗರ ಆರೋಗ್ಯ ಕೇಂದ್ರಗಳು ಇವೆ. ಈ ಕೇಂದ್ರಗಳ ಮೂಲಕವೇ ತಂಡಗಳು ಕಾರ್ಯ ನಿರ್ವಹಣೆಗೆ ಇಳಿದಿವೆ.
from India & World News in Kannada | VK Polls https://ift.tt/yzGQPq5
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...