ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ದೇವನಹಳ್ಳಿ ನಾಡಕಚೇರಿ ಮುಂಭಾಗದಲ್ಲಿ ಕೈಗಾರಿಕಾ ವಲಯ ಸ್ಥಾಪನೆ ಮಾಡುವುದನ್ನು ವಿರೋಧಿಸಿ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ರೈತರ ಹೋರಾಟ 200 ದಿನಗಳು ಪೂರೈಸಿರುವ ಹಿನ್ನೆಲೆಯಲ್ಲಿಖಾತೆದಾರರ ಸಮಾವೇಶ ನಡೆಸಲಾಯಿತು. ರೈತ ಹೋರಾಟಗಾರ ಬಡಗಲಪುರ ನಾಗೇಂದ್ರ, ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಬೈಯ್ಯಾರೆಡ್ಡಿ ಭಾಗವಹಿಸಿದ್ದರು.
from India & World News in Kannada | VK Polls https://ift.tt/C63sUVA