Shoaib Akhtar wants Virat Kohli to retire from T20I: ಪಾಕಿಸ್ತಾನ ವಿರುದ್ದ ವೃತ್ತಿ ಜೀವನದ ಶ್ರೇಷ್ಠ ಇನಿಂಗ್ಸ್ ಆಡಿದ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು ಪಾಕ್ ಮಾಜಿ ವೇಗಿ ಶೋಯೆಬ್ ಅಖ್ತರ್ ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ. ಆದರೆ, ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ನಿವೃತ್ತಿ ಪಡೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ. ತಮ್ಮ ಸಂಪೂರ್ಣ ಶಕ್ತಿಯನ್ನು ಟಿ20 ಕ್ರಿಕೆಟ್ಗೆ ಹಾಕುವುದು ಬೇಡ. ಇದೇ ಪ್ರಯತ್ನವನ್ನು ಏಕದಿನ ಕ್ರಿಕೆಟ್ನಲ್ಲಿ ಹಾಕಿದರೆ ಅವರು ಮೂರು ಶತಕ ಸಿಡಿಸಬಹುದು ಎಂದು ಶೋಯೆಬ್ ಅಖ್ತರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/lgnWCtK
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...