ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಎರಡು ದೈತ್ಯ ತಂಡಗಳಾದ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳಿಗೆ ದೊಡ್ಡ ಅಭಿಮಾನಿ ಬಳಗವೇ ಇದೆ. ಇತ್ತಂಡಗಳ ಅಭಿಮಾನಿಗಳು ಒಂದು ರೀತಿ ಎಣ್ಣೆ ಸೀಗೇಕಾಯಿ ಇದ್ದಹಾಗೆ. ಪಂದ್ಯದ ವೇಳೆ ಇತ್ತಂಡಗಳ ಅಭಿಮಾನಿಗಳು ಟ್ವಿಟರ್‌ನಲ್ಲಿ ಟ್ವೀಟ್ ಸಮರವನ್ನೇ ನಡೆಸುತ್ತಾರೆ. ಕೆಲ ಸಂದರ್ಭಗಳಲ್ಲಿ ಆಫ್ ದಿ ಫೀಲ್ಡ್‌ನಲ್ಲಿ ಹೊಡೆದಾಟಗಳು ನಡೆದದ್ದೂ ಉಂಟು. ಆದರೆ, ಅಚ್ಚರಿಯ ಘಟನೆ ಎಂಬಂತೆ ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್ ಅಭಿಮಾನಿಯ ನಡುವಣ ವಾಗ್ವಾದ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದ ಇದೀಗ ಬೆಳಕಿಗೆ ಬಂದಿದೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/ht0LqwW
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...