ಕಿಟ್ಟೆಲ್ ಅವರ ಬದುಕು ಬರಹ ಅಂತರ್ ಸಾಂಸ್ಕೃತಿಕ ಅಧ್ಯಯನ ವಿಷಯವಾಗಿದೆ. ಮಿಷನರಿ ಕೆಲಸಕ್ಕಿಂತ ಹೆಚ್ಚಾಗಿ ಎರಡು ದೇಶಗಳ ಮಧ್ಯೆ ಸಾಂಸ್ಕೃತಿಕ ರಾಯಭಾರಿಯಾಗಿ ಕೆಲಸ ಮಾಡಿದ್ದಾರೆ. ಭಾಷೆ, ಸಾಹಿತ್ಯ, ಸಂಸ್ಕೃತಿ, ಸಂಗೀತ ಕ್ಷೇತ್ರಕ್ಕೆ ಅವರ ಕೊಡುಗೆ ಮುಂದಿನ ತಲೆಮಾರಿಗೆ ಅಧ್ಯಯನ ಯೋಗ್ಯವಾದುದು. ಕಿಟ್ಟೆಲ್ ಅವರ ಮರಿಮಗಳು ಜರ್ಮನಿಯ ಅಲ್ಮುಥ್ ಬಾರ್ಬರಾ ಎಲೆನೊರೆ ಮೈಯರ್ ಮಾತನಾಡಿ, ಜರ್ಮನಿಯಿಂದ ಮಂಗಳೂರಿಗೆ ಬಂದಿಳಿದಾಗ ಭಾವುಕಳಾದೆ. ನಮ್ಮ ಮುತ್ತಜ್ಜ ಓಡಾಡಿದ ಸ್ಥಳವಿದು. ನಮ್ಮ ಅಜ್ಜಿ ಹುಟ್ಟಿದ ಜಾಗವಿದು. ನಮ್ಮನ್ನು ನೆನಪಿಸಿ ಕರೆದವರಿಗೆ ಆಭಾರಿಯಾಗಿದ್ದೇವೆ. ಇದು ಜೀವನದ ಅಪೂರ್ವ ಕ್ಷಣ ಎಂದರು.
from India & World News in Kannada | VK Polls https://ift.tt/YIGj4nM
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...