ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರಾಮದಾಸ್, ಮೈಸೂರು- ಊಟಿ ಮಾರ್ಗದ ಬಸ್ ತಂಗುದಾಣವನ್ನು ಪಾರಂಪರಿಕವಾಗಿ ಕಾಣುವ ದೃಷ್ಟಿಯಿಂದ ನಿರ್ಮಿಸಲಾಗಿದೆ. ಅನುಮಾನಗಳಿದ್ದರೆ, ಈ ಬಗ್ಗೆ ತಜ್ಞರ ಸಮಿತಿ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಲಿ, ವರದಿ ಆಧರಿಸಿ ಬದಲಾವಣೆ ಮಾಡಲು ನಮ್ಮದೇನೂ ಅಭ್ಯಂತರವಿಲ್ಲ ಎಂದು ತಿಳಿಸಿದ್ದಾರೆ. ಅರಮನೆಯ ಮಾದರಿಯಲ್ಲಿಇರುವ ಈ ಬಸ್ ತಂಗುದಾಣವನ್ನು ತಪ್ಪಾಗಿ ಅರ್ಥೈಸಿ ಸಾಮಾಜಿಕ ಜಾಲತಾಣಗಳಲ್ಲಿಮಸೀದಿ ರೀತಿಯಲ್ಲಿನಿರ್ಮಾಣ ಮಾಡಲಾಗುತ್ತಿದೆ. ಕಾಮಗಾರಿಯ ಗುತ್ತಿಗೆದಾರ ಒಬ್ಬ ಮುಸ್ಲಿಂ ಆಗಿದ್ದರಿಂದ ಈ ಅಪಪ್ರಚಾರ ನಡೆಸಲಾಗಿದೆ ಎಂದು ಹೇಳಿದ್ದಾರೆ.
from India & World News in Kannada | VK Polls https://ift.tt/xfWTRyA
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...