ಈ ಸಂದರ್ಭ ದಲಿತ ಸಂಘರ್ಷ ಸಮಿತಿ ಸಂಚಾಲಕ ಕೆ.ಎಂ.ನಾಗರಾಜು ಮಾತನಾಡಿ, '' ದೇಶದಲ್ಲಿಆಡಳಿತ ನಡೆಸುತ್ತಿರುವ ಪಕ್ಷಗಳು ಜನರ ಹಿತಾಶಕ್ತಿ ಬಗ್ಗೆ ಗಮನ ಹರಿಸುತ್ತಿಲ್ಲ. ಇದರಿಂದ ದೇಶದಲ್ಲಿಅನ್ಯಾಯ, ಅಶಾಂತಿ ಹೆಚ್ಚಾಗಿ ದೇಶ ಅಧೋಗತಿಗೆ ತಲುಪುತ್ತಿದೆ. ಈ ಹಿನ್ನೆಲೆ ವಿವಿಧ ದಲಿತ ಸಂಘಟನೆಗಳು ಒಂದಾಗಿ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಒಗ್ಗೂಡಿ ಏಕತಾ ಸಮಾವೇಶ ನಡೆಸಲಾಗುವುದು. ಜಿಲ್ಲೆಯ ವಿವಿಧ ಗ್ರಾಮಗಳಿಂದ ದಲಿತ ಸಂಘಟನೆಗಳು, ರೈತರು, ಮಹಿಳೆಯರು, ದಲಿತ ಆದಿವಾಸಿ, ಅಲೆಮಾರಿ ಬುಡಕಟ್ಟು ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿಸಮಾವೇಶಕ್ಕೆ ಹಾಜರಾಗಬೇಕು'' ಎಂದು ಮನವಿ ಮಾಡಿದರು.
from India & World News in Kannada | VK Polls https://ift.tt/5pGwqEl
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...