ಹಾಸನ ನಗರದ ಸರಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ ಹಾಸನ್ ಕೆನಲ್ ಕ್ಲಬ್ನಿಂದ ಆಯೋಜಿಸಲಾಗಿದ್ದ ಸ್ವದೇಶಿ ಮತ್ತು ವಿದೇಶಿ ಶ್ವಾನ ಪ್ರದರ್ಶನವನ್ನು ಹಾಸನ ಜಿಪಂ ಶಿಕ್ಷಣ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಭವಾನಿ ರೇವಣ್ಣಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶ್ವಾನ ಪ್ರದರ್ಶನಕ್ಕೆ ಮಾಡಲಾಗಿದ್ದ ಮೈದಾನದಲ್ಲಿಸ್ವದೇಶಿ ಮತ್ತು ವಿದೇಶಿ ತಳಿಯ ಒಟ್ಟು 300ಕ್ಕೂ ಹೆಚ್ಚಿನ ಶ್ವಾನಗಳು ಪ್ರದರ್ಶನದಲ್ಲಿಪಾಲ್ಗೊಂಡಿದ್ದವು. ಉತ್ತಮ ಶ್ವಾನಗಳ ಮಾಲೀಕರಿಗೆ ಬಹುಮಾನ ವಿತರಿಸಿ ಗೌರವಿಸಲಾಯಿತು.
from India & World News in Kannada | VK Polls https://ift.tt/g6y7cLN
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...