FIFA World Cup 2022: ಕತಾರ್ನಲ್ಲಿ ನಡೆಯುತ್ತಿರುವ 2022ರ ಫಿಫಾ ವಿಶ್ವಕಪ್ ಟೂರ್ನಿಯಲ್ಲಿ ಬಲಿಷ್ಠ ಅರ್ಜೆಂಟೀನಾ ವಿರುದ್ಧ ಸೌದಿ ಅರೇಬಿಯಾ 2 -1 ರಿಂದ ಗೆಲುವು ಪಡೆದಿದೆ. ಆ ಮೂಲಕ ಲಿಯೋನೆಲ್ ಮೆಸ್ಸಿ ನಾಯಕತ್ವದ ಅರ್ಜೆಂಟೀನ್ ತಂಡಕ್ಕೆ ಆಘಾತ ಉಂಟಾಗಿದೆ. ಫಿಫಾ ವಿಶ್ವಕಪ್ ಟೂರ್ನಿಯ ಇತಿಹಾಸದಲ್ಲಿ ಇಂಥಾ ಅಚ್ಚರಿ ಫಲಿತಾಂಶಗಳು ಸಾಕಷ್ಟು ಬಾರಿ ಮೂಡಿ ಬಂದಿವೆ. ಬ್ರೆಜಿಲ್, ಫ್ರಾನ್ಸ್, ಇಟಲಿ, ಇಂಗ್ಲೆಂಡ್ ತಂಡಗಳು ಕೂಡ ಕೆಲ ಪುಟ್ಟ ದೇಶಗಳ ವಿರುದ್ಧ ಸೋತು ಮುಖಭಂಗ ಅನುಭವಿಸಿರುವ ಉದಾಹರಣೆಗಳಿವೆ. ಇಂತಹ ಫಲಿತಾಂಶಗಳ ಬಗ್ಗೆ ಇಲ್ಲಿ ಸಂಪೂರ್ಣವಾಗಿ ವಿವರಿಸಲಾಗಿದೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/jldKiA2
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...