ಈ ಹಲಸು ಕಡಿಮೆ ಎತ್ತರದಲ್ಲಿ ಪೊದೆಯಾಕಾರದಲ್ಲಿ ಹರಡಿಕೊಳ್ಳುವುದು ವಿಶೇಷ. ನರ್ಸರಿಗಳಲ್ಲಿಸುಮಾರು ಒಂದು ವರ್ಷ ಕಾಲ ಬೆಳೆಸಿಟ್ಟ ಸಸಿಗಳನ್ನು ರೈತರು ನೆಟ್ಟರೆ ಒಂದು ವರ್ಷದಲ್ಲಿಇದು ಕಾಯಿ ಬಿಡಲಾರಂಭಿಸುತ್ತದೆ. ಇದರ ಜೊತೆಗೆ, ಈ ಬಾರಿಯ ಕೃಷಿ ಮೇಳದಲ್ಲಿ ಕೃಷಿ ಮೇಳಕ್ಕೆ ಹುಣಸೆಕಾಯಿ ಮಾದರಿಯಲ್ಲಿ'ಐಸ್ಕ್ರೀಂ ಬೀನ್ಸ್' ಹಣ್ಣು ಬಂದಿದೆ. ಇದು ಥೇಟ್ ಹುಣಸೆಕಾಯಿ ಆಕಾರದಲ್ಲಿದ್ದು, ಹಣ್ಣಿನ ಒಳಗಡೆ ಐಸ್ಕ್ರೀನಂತೆ ಸಿಹಿಯಾದ ತಿರುಳು ಇರುತ್ತದೆ. ಇದು ಕೂಡ ಹೇರಳ ಪೌಷ್ಟಿಕಾಂಶಗಳನ್ನು ಹೊಂದಿದ್ದು, ಎಲ್ಲಾವರ್ಗದವರೂ ತಿನ್ನಬಹುದು. ಹುಣಸೆಕಾಯಿಯಂತೆ ಕಂಡರೂ ಇದು ತರಕಾರಿಯಲ್ಲ.
from India & World News in Kannada | VK Polls https://ift.tt/Bk2mLqY
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...