T20 World Cup 2022: ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ನಿರ್ಣಾಯಕ ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್ ವಿರುದ್ಧ ಭಾರತ ತಂಡವು 10 ವಿಕೆಟ್‌ಗಳಿಂದ ಸೋಲು ಕಂಡಿದೆ. ಈ ಸೋಲಿನಿಂದ ಟೀಮ್ ಇಂಡಿಯಾ ಫೈನಲ್ ಟಿಕೆಟ್ ಕಳೆದುಕೊಂಡಿತು. ಸೋಲಿನ ಬೆನ್ನಲ್ಲೇ ರೋಹಿತ್ ಶರ್ಮಾ ಅವರ ನಾಯಕತ್ವದ ಬಗ್ಗೆ ಪ್ರಶ್ನೆಗಳು ಎದುರಾಗಿವೆ. ರೋಹಿತ್ ಶರ್ಮಾ ಅವರ ನಂತರ ಭಾರತ ಟಿ20 ತಂಡದ ಮುಂದಿನ ನಾಯಕರು ಯಾರು ಎಂಬ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/kpyDKt6