ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿಯನ್ನು ರಾವಣನಿಗೆ ಹೋಲಿಸಿದ ಬಳಿಕ ಇದೀಗ ಉಗ್ರಪ್ಪ ಅವರು ರಾಮಾಯಣದ ವಿಚಾರಗಳನ್ನು ಇಟ್ಟುಕೊಂಡು ಟೀಕಾಪ್ರಹಾರ ನಡೆಸಿದ್ದಾರೆ. , ಪ್ರಧಾನಿ ಮೋದಿ ರಾಮಾಯಣವನ್ನೇ ಓದಿಲ್ಲ. ಅವರ ಹೆಂಡತಿಗೆ ಕೊಟ್ಟ ವಾಗ್ದಾನ ಈಡೇರಿಸಿಲ್ಲ. ಸ್ವಂತ ಪತ್ನಿಗೆ ಅವರು ಒಳ್ಳೆ ಬದುಕು ಕೊಡಲಿಲ್ಲ. ಕೇಂದ್ರ ಸರ್ಕಾರದಲ್ಲಿ ಮೋದಿ ಕೊಟ್ಟ ಭರವಸೆಗಳಲ್ಲಿ ಯಾವುದನ್ನೂ ಈಡೇರಿಸಲಿಲ್ಲ. ಪದೇ ಪದೇ ರಾಮನ ಬಗ್ಗೆ ಮಾತಾನಾಡುತ್ತಾರೆ. ರಾಮನಿಗೆ ನಿಜವಾಗಿ ದ್ರೋಹ ಮಾಡಿದ ವ್ಯಕ್ತಿ ಈ ದೇಶದಲ್ಲಿ ಇದ್ದರೆ ಅದರಲ್ಲಿ ನಂಬರ್ ಒನ್ ಮೋದಿ ಎಂದು ಗುಡುಗಿದ್ದಾರೆ.
from India & World News in Kannada | VK Polls https://ift.tt/xgdC5iV
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹೊಸದಿಲ್ಲಿ: ಭಾರತ ಕ್ರಿಕೆಟ್ ತಂಡದ ನಾಯಕ ಟೆಸ್ಟ್ ಕ್ರಿಕೆಟ್ನಲ್ಲಿ ನಾಲ್ಕನೇ ಬಾರಿಗೆ ಗೋಲ್ಡನ್ ಡಕ್ಗೆ ಬಲಿಯಾಗಿದ್ದಾರೆ. ವೆಸ್ಟ್ಇಂಡೀಸ್ ವಿರುದ್ಧ ನಡೆಯುತ್ತಿರುವ...
-
ಬೆಂಗಳೂರು: ನರ್ಸ್, ಆಶಾ ಕಾರ್ಯಕರ್ತೆಯರ ಮೇಲೆ ನಗರದ ಸಾಧಿಕ್ ಪಾಳ್ಯದಲ್ಲಿ ಹಲ್ಲೆಗೆ ಯತ್ನಿಸಿರುವ ಘಟನೆಗೆ ಆರೋಗ್ಯ ಸಚಿವ ಆಕ್ರೋಶ ವ್ಯಕ್ತಪಡಿಸಿದ್ದು, ಹಲ್ಲೆಗೆ ಯತ್ನ...
-
ಚೀನಾದ ನಲ್ಲಿ ಮೊದಲು ಪತ್ತೆಯಾಗಿದ್ದ ವಿಶ್ವಾದ್ಯಂತ 1 ಲಕ್ಷದ 84 ಸಾವಿರಕ್ಕೂ ಹೆಚ್ಚು ಮಂದಿಯನ್ನು ಬಲಿಪಡೆದಿದೆ. ಭಾರತದಲ್ಲಿ 21,000ಕ್ಕೂ ಹೆಚ್ಚು ಮಂದಿಗೆ ಕೊರೊನಾ ಇರು...
-
ಕನ್ನಡದ ಶ್ರೇಷ್ಟ ಸಂಗೀತ ನಿರ್ದೇಶಕ ಜೋಡಿ ರಾಜನ್-ನಾಗೇಂದ್ರ ಅವರಿಗೆ ಈವರೆಗೂ ರಾಜ್ಯೋತ್ಸವ ಪ್ರಶಸ್ತಿ ನೀಡದಿರುವುದಕ್ಕೆ ಸ್ಯಾಂಡಲ್ವುಡ್ ದಿಗ್ಭ್ರಮೆ ವ್ಯಕ್ತಪಡಿಸಿದೆ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...